ಕೃಷಿ ಪದವಿಯಲ್ಲಿ  ಚಿನ್ನದ ಪದಕ ಪಡೆದ  ಶಂಕರಬಂಡೆ     ಸೌಮ್ಯ
ಸಂಜೆವಾಣಿ ವಾರ್ತೆ
ಬಳ್ಳಾರಿ, ಮಾ.06: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ  58ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಳ್ಳಾರಿ ತಾಲೂಕಿನ ಶಂಕರಬಂಡೆ ಗ್ರಾಮದ ಕೆ.ಸೌಮ್ಯಗೆ ಬಂಗಾರದ ಪದಕ ಮತ್ತು ಪ್ರಶಸ್ತಿ ಪ್ರಮಾಣ ಪತ್ರ  ಪ್ರದಾನ ಮಾಡಿದರು.