ಮಾ. 11 ರಿಂದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿಪೀಠದ ನ್ಯಾಯಾಲಯದ ಕಾರ್ಯಕಲಾಪಗಳು ಆರಂಭ
ಕಲಬುರಗಿ:ಮಾ.5:ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ನ್ಯಾಯಾಲಯದ ಕಾರ್ಯಕಲಾಪಗಳು ಇದೇ ಮಾರ್ಚ್ 11 ರಿಂದ ಆರಂಭವಾಗಲಿವೆ ಎಂದು ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರ ಆಪ್ತ ಸಹಾಯಕರಾದ ಶಿವಾನಂದ ಬಿರಾದಾರ ಅವರು ತಿಳಿಸಿದ್ದಾರೆ.