ಬೀದರ್ ಜಿಲ್ಲೆಯ ಹಲವಡೆ ಭೂಕಂಪನ: ಬೆಚ್ಚಿಬಿದ್ದ ಜನರು
ಬೀದರ್: ಮಾ.5:ಜಿಲ್ಲೆಯ ಹಲವೆಡೆ ರಾತ್ರಿ ಭೂಮಿ ಕಂಪಿಸಿದ ಪರಿಣಾಮ ಜನರು ಬೆಚ್ಚಿ ಬಿದ್ದಿರೋದಾಗಿ ತಿಳಿದು ಬಂದಿದೆ. ಬೀದರ್ ಜಿಲ್ಲೆಯಲ್ಲಿ ಬೀದರ್ ತಾಲೂಕಿನ ಇಸ್ಲಾಂಪುರದ ಯರನಹಳ್ಳಿಯಲ್ಲಿ 1.85 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.
ಬಸವಕಲ್ಯಾಣದ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ.