ರಾಜ್ಯಮಟ್ಟಕ್ಕೆ ಆಯ್ಕೆ
ಹುಬ್ಬಳ್ಳಿ, ಮಾ4: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ನೇಕಾರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಲತಾದೇವಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.