ಕತ್ತಿವರಸೆ: ರಾಷ್ಟ್ರಮಟ್ಟಕ್ಕೆ ಆಯ್ಕೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.03- ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿನ ಖೇಲೋ ಇಂಡಿಯಾ ಅರ್ಚರಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕತ್ತಿವರಸೆ ಚಾಂಪಿಯನ್ ಶಿಪ್‍ಗೆ ಆಯ್ಕೆಯಾಗಿದ್ದಾರೆ.
ಕತ್ತಿವರಸೆ ಶಾಲೆಯ ಕೃತಿಕಾ, ಇಂಚರಾ, ರಾಶಿತಾ, ಗೌತಮ್ ಈ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಜಯಗಳಿಸಿದ್ದಾರೆ ಎಂದು ತರಬೇತು ದಾರಗಜಾನಂದ್ ತಿಳಿಸಿದ್ದಾರೆ.