ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ  ಆಂಜನೇಯಲು
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮಾ.01:   ಬುಡಾ ಕಚೇರಿಯಲ್ಲಿ ನಿನ್ನೆ ಸಂಜೆ ಬಳ್ಳಾರಿ ನಾಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿ.ರಮೇಶ್ ಅವರಿಂದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ . ಜೆ. ಎಸ್. ಆಂಜನೇಯುಲು ಅವರು ಎರಡನೇ ಬಾರಿಗೆ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು,  ಹಿರಿಯ ನಾಯಕರು, ಕಾರ್ಯಕರ್ತರು ಹಾಗು  ಅಭಿಮಾನಿಗಳು ಉಪಸ್ಥಿತರಿದ್ದರು.
One attachment • Scanned by Gmail