ಸುಸ್ಥಿರ ಮಣ್ಣು ಮತ್ತು ನೀರಿನ ಸಂರಕ್ಷಣೆಯ ಕಾರ್ಯಾಗಾರ
ಕಲಬುರಗಿ:ಫೆ.29:ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೋಟನೂರು(ಡಿ) ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಪ್ರಾದೇಶಿಕ ಕೇಂದ್ರ ಕಲಬುರಗಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಲಬುರಗಿ, ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಸುಸ್ಥಿರ ಮಣ್ಣು ಮತ್ತು ನೀರಿನ ಸಂರಕ್ಷಣೆಯ ಕ್ರಮಗಳು ಕುರಿತು ಒಂದು ದಿನz Àಕಾರ್ಯಾಗಾರವನ್ನು ಕಲಬುರಗಿ ಜಿಲ್ಲೆಯ ರೈತರಿಗೆ ಏರ್ಪಡಿಸಲಾಗಿತ್ತು.
ಕೃಷಿ ಅಧಿಕಾರಿಗಳಾದ ಶ್ರೀಮತಿ ಸುಜಾತ, ಶ್ರೀಮತಿ ನೀಲ ಉಪಸ್ಥಿತರಿದ್ದರು