ನೇಮಕ
ಹುಬ್ಬಳ್ಳಿ,ಫೆ29 :2023-24 ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯ ನಡಾವಳಿಯಂತೆ ಫಲಾನುಭವಿಗಳಿಗೆ ಒಂದು ಮಿಶ್ರ ತಳಿ ಹಸು ಘಟಕವನ್ನು ಅನುಷ್ಠಾನಗೊಳಿಸುವ ಯೋಜನೆಗೆ ಫಲಾನುಭವಿ ಆಯ್ಕೆ ಹಾಗೂ ಮೇಲ್ವಿಚಾರಣೆ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಧಾರವಾಡ ಪೂರ್ವ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಾಧಿಕಖಾನ ಹಕೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.