ಖೇಲೋ ಇಂಡಿಯಾ ಪಂದ್ಯಾವಳಿಗೆ ಜಿಲ್ಲಾಧಿಕಾರಿಗಳಿಗೆ ಆಹ್ವಾನ

ಸಂಜೆವಾಣಿ ವಾರ್ತೆ
ಶಿವಮೊಗ್ಗ. ಫೆ.೨೭; ಮಾರ್ಚ್ 3 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಖೆಲೋ ಇಂಡಿಯಾ ವುಮನ್ಸ್ ಲೀಗ್ ರಾಜ್ಯಮಟ್ಟದ  ಸ್ಕ್ವಾಯ ಪಂದ್ಯಾವಳಿಗೆ ಶಿವಮೊಗ್ಗ ಜಿಲ್ಲಾ ಸ್ಕ್ವಾಯ್ ಅಸೋಸಿಯೇಷನ್ವತಿಯಿಂದ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ ರವರನ್ನು ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಸ್ಕ್ವಾಯ್ ಅಸೋಸಿಯೇಷನ್ ಆಫ್ ಕರ್ನಾಟಕದ ಉಪಾಧ್ಯಕ್ಷರು ಹಾಗೂ ಜಿಲ್ಲಾ ಸ್ಕ್ವಾಯ್ ಸಂಸ್ಥೆಯ ಅಧ್ಯಕ್ಷರು ಆದ ಶಿವಮೊಗ್ಗ ವಿನೋದ್ ಕಾನೂನು ಸಲಹೆಗಾರರ ಚಂದ್ರಕುಮಾರ್ ನಗರ ತರಬೇತಿದಾರರಾದ ರಮೇಶ್ ಪ್ರಮುಖರಾದ ರಾಘವೇಂದ್ರ ಉಪಸ್ಥಿತರಿದ್ದರು.