ರಾಜ್ಯದ ಪೌರಾಡಳಿತ ಸಚಿವರ ಪ್ರವಾಸ
ಕಲಬುರಗಿ:ಸೆ.15:ರಾಜ್ಯದ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಬೀದರದಿಂದ ರಸ್ತೆ ಮೂಲಕ ಸೆಪ್ಟೆಂಬರ್ 16 ರಂದು ಸೋಮವಾರ ಸಂಜೆ 4.30 ಗಂಟೆಗೆ ಕಲಬುರಗಿಗೆ ಆಗಮಿಸುವರು.