ಸರಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಕಲಬುರಗಿ:ಸೆ.6:ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನದ ಅಂಗವಾಗಿ ಗುರುವಾರ ಕಲಬುರಗಿ ಸರಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.