ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಲಬುರಗಿ:ಸೆ.6:ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 9 ರಂದು ಸೋಮವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಅಗಮಿಸುವರು.