ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ಕೆ.ಚೆನ್ನಪ್ಪ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಅ.6:  ಇಲ್ಲಿನ ರಾಘವ ಕಲಾ ಮಂದಿರದ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ ಅವರು ರಾಜ್ಯದಲ್ಲಿ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡುವ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.