ವಿವೇಕಾನಂದ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಕಲಬುರಗಿ:ಸೆ.05:ನಗರದ ಗಂಗಾನಗರದಲ್ಲಿರುವ ಶ್ರೀ ವಿವೇಕಾನಂದ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಬಸವರಾಜ ಮಳ್ಳಿ, ಉಪಾಧ್ಯಕ್ಷ ಕುಮಾರದತ್ತ ಸೊಲ್ಲಾಪುರ, ಕಾರ್ಯದರ್ಶಿ ಗೊಲ್ಲಾಳಪ್ಪ ಜಮಾದಾರ, ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಗುಡಬಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಾವೇರಿ ಹೊನ್ನಳ್ಳಿ, ಪ್ರೌಢಶಾಲೆಯ ಶಿಕ್ಷಕಿಯರಾದ ರಾಜೇಶ್ವರಿ ಡಾಂಗೆ, ರೂಪಾ ಎಸ್.ಚೇಂಗಟಿ, ಅರ್ಚನಾ ಕುಲಕರ್ಣಿ, ನಿಖಿತಾ ಎಸ್., ಮೌನಿಕಾ ಹಾಗೂ ವಿದ್ಯಾರ್ಥಿಗಳಿದ್ದರು.