ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುಷ್ಠಾನ ಮೌಲ್ಯಮಾಪನ
ಕೋಲಾರ,ಸೆ,೫:ಅಪರ ಜಿಲ್ಲಾಧಿಕಾರಿಗಳು ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ/ಕಾರ್ಯಕ್ರಮಗಳ ಸಮರ್ಪಕ ಅನುಷನದ ಕುರಿತು ಮೌಲ್ಯಮಾಪನವನ್ನು ಕೈಗೊಳ್ಳಲು ಸರ್ಕಾರದ ವತಿಯಿಂದ ನೇಮಿಸಿರುವ Institute for social and economic Change ಸಂಸ್ಥೆ ರವರ ಸಹಭಾಗಿತ್ವದಲ್ಲಿ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ ISEC ಸಂಸ್ಥೆಯ ವಿಜಯೇಂದರ್ ಬಾಬು, ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸನ್. ಎಂ,ಮಹದೇವ್, ವಾಣೀ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.