ಶ್ರೀ ಕೃಷ್ಣನ ದಿವ್ಯ ಸಂದೇಶಗಳು ಎಲ್ಲರಿಗೆ ದಾರಿ ದೀಪ :ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ
ಯಾದಗಿರಿ : ಆ.27 : ಶ್ರೀಕೃಷ್ಣನ ದಿವ್ಯ ಸಂದೇಶಗಳು ಉತ್ತಮ ಜೀವನಕ್ಕೆ ದಾರಿ ದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಭಿಪ್ರಾಯಪಟ್ಟರು.
ಹಮ್ಮಿಕೊಂಡಿದ್ದ, ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಪುಷ್ಪಾರ್ಚನೆಗೈದು ಅವರು ಮಾತನಾಡಿದರು.