ಡಿ.ಸಿ. ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ
ಕಲಬುರಗಿ:ಆ.26: ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಶ್ರೀಕೃಷ್ಣನ ಭಾವಚಿತ್ರಕ್ಕೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.