ಜಿಲ್ಲಾ ನ್ಯಾಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಅ.೨; ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, ಜಿಲ್ಲಾ ನ್ಯಾಯಾಧೀಶರಾದ ಎ.ಎಚ್.ಅಣ್ಣಯ್ಯ,ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ್ ಸ್ಥಳೀಯ ನ್ಯಾಯಾಧೀಶರು ನ್ಯಾಯಲಯದ ಸಿಬ್ಬಂದಿ ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು