ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ: ಮಲ್ಲಿಕಾರ್ಜುನ ಮರತೂರಕರ್
ಕಲಬುರಗಿ:ಆ.22: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯರ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯ ಸರಕಾರವನ್ನು ವಜಾಗೊಳಿಸಬೇಕು ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಒತ್ತಾಯಿಸಿದರು.