ಎಂಎಲ್‌ಸಿ ಐವನ್ ಡಿಸೋಜಾ ಮನೆಗೆ ಕಲ್ಲೆಸತ
ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆಗೆ ದುಷ್ಕರ್ಮಿಗಳು ಕಲ್ಲೆಸದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಬುಧವಾರ ರಾತ್ರಿ ೧೧.೩೦ರ ಸುಮಾರಿಗೆ ಮನೆಯ ಮುಂಭಾಗಕ್ಕೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಐವನ್ ಡಿಸೋಜಾ ಹೊರತುಪಡಿಸಿ ಕುಟುಂಬಸ್ಥರು ಇದ್ದರು ಎಂದು ತಿಳಿದು ಬಂದಿದೆ.