ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ: ರಾಜ್ಯಪಾಲರ ನಡೆಗೆ ಖಂಡನೆ
ಕಲಬುರಗಿ:ಆ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ತೀವ್ರ ಖಂಡನೀಯ ಎಂದು ಅಖಿಲ ಕರ್ನಾಟಕ ಡಾ. ಎಚ್.ಸಿ. ಮಹಾದೇವಪ್ಪ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಓಂಕಾರ ವಠಾರ ತೀವ್ರವಾಗಿ ಖಂಡಿಸಿದ್ದರು.