ಕೋಲಾರದಲ್ಲಿ ಧ್ವಜಾರೋಹಣ
ಕೋಲಾರ. ಆ.೧೫- ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದ ಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆ ಯ ಧ್ವಜಾರೋಹಣವನ್ನು ನಗರಾಭಿವೃದ್ಧಿ ರಾಜ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸುರೇಶ್ ಕುಮಾರ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಶಾಸಕ ಕೂತ್ತೂರು ಮಂಜುನಾಥ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್.ಜಿಲ್ಲಾಧಿಕಾರಿ ಅಕ್ರಂ ಪಾಷ.ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ನಿಖಿಲ್,ಬಿ, ಅಪರ ಜಿಲ್ಲಾಧಿಕಾರಿ, ಮಂಗಳಾ.ಮುಂತಾದವರು ಭಾಗವಹಿಸಿ ಯಶ್ವಸ್ಸಿಗೊಳಿಸಿದರ.