ನೀಟ್ ಟಾಪರ್ ವಿದ್ಯಾರ್ಥಿಗಳಿಗೆ ಅಭಿನಂದನೆ
ಕಲಬುರಗಿ,ಆ.14-ನಗರದ ಎಂಎಸ್‍ಕೆಮಿಲ್ ರಸ್ತೆಯಲ್ಲಿರುವ ಪ್ರತಿಷ್ಠಿತ ಅಲ್-ಶಾರೇ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ನೀಟ್ ಟಾಪರ್ ವಿದ್ಯಾರ್ಥಿಗಳಿಗೆ ಕೆನರಾ ಬ್ಯಾಂಕ್ ಸ್ಟೇಷನ್ ಬಜಾರ್ ಶಾಖೆಯ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಎಂ.ವಿಜಯಕುಮಾರ, ಜಗದೀಶ ಪ್ರಸಾದರಾವ್, ಸ್ಟೇಷನ್ ಬಜಾರ್ ಶಾಖೆ ಮುಖ್ಯ ವ್ಯವಸ್ಥಾಪಕ ಜಾವೆದ್ ಮೆಮನ್ ಅವರು ಭಾಗವಹಿಸಿ ವಿದ್ಯಾರ್ಥಿಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು.
ಸಂಸ್ಥೆಯ ಅಧ್ಯಕ್ಷ ಗುಲಾಮ್ ರಬ್ಬಾನಿ ತಿಮ್ಮಾಪೂರಿ ಅಧ್ಯಕ್ಷತೆ ವಹಿಸಿದ್ದರು.