ಜನಾಂದೋಲನ ಕಾರ್ಯಕ್ರಮದಲ್ಲಿ ಜಿ.ಹಂಪಯ್ಯನಾಯಕ ಬಾಗಿ
ಸಿರವಾರ.ಅಂ೯-
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜಿವಾಲ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಧಾನಪರಿಷತ್ತಿನ ಸಭಾ ನಾಯಕರಾದ ಎನ್ ಎಸ್ ಬೋಸರಾಜು. ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಹಂಪಯ್ಯ ನಾಯಕ್ ಸಾಹುಕಾರ್ ಶಾಸಕರು, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.