ಮುಖ್ಯಮಂತ್ರಿಯವರ ಸಲಹೆಗಾರರ ಪ್ರವಾಸ
ಕಲಬುರಗಿ:ಸೆ.30:ಮುಖ್ಯಮಂತ್ರಿಯವರ ಸಲಹೆಗಾರರು (ನೀತಿ ಮತ್ತು ಕಾರ್ಯಕ್ರಮ) ಹಾಗೂ ಆಳಂದ ಶಾಸಕರಾದ ಬಿ.ಆರ್. ಪಾಟೀಲ ಅವರು ಅಕ್ಟೋಬರ್ 1 ರಂದು ಆಳಂದ ಮತಕ್ಷೇತ್ರ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 2 ರಂದು ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 3 ರಿಂದ 5 ರವರೆಗೆ ಆಳಂದ ಮತಕ್ಷೇತ್ರ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.