ದಾವಣಗೆರೆಗೆ ಐಟಿ ಹಬ್ ; ಸಂಸತ್ತಿನಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪ್ರಸ್ತಾಪ
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೭; ದಾವಣಗೆರೆಗೆ ಐಟಿ ಹಬ್ ಮಾಡಲು ಎಲ್ಲಾ ರೀತಿಯಲ್ಲೂ ಉತ್ತಮವಾಗಿದ್ದು ಕೇಂದ್ರ ಸರ್ಕಾರ ಇದರ ಬಗ್ಗೆ ಗಮನಹರಿಸಬೇಕಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಇಂದು ಸಂಸತ್ತಿನಲ್ಲಿ ಅಂಕಿ ಅಂಶಗಳ ಸಮೇತ ಮನವಿ ಮಾಡಿದರು.