ಪ್ರಗತಿ ಪರಿಶೀಲನೆ
ಧಾರವಾಡ,ಆ6: ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ಅಧಿಕಾರಿಗಳು ಕಾಳಜಿಪೂರ್ವಕವಾಗಿ ಅನುಷ್ಠಾನಗೊಳಿಸಬೇಕು. ಅನ್ನಭಾಗ್ಯ ಯೋಜನೆಯಡಿ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.