ನಾಳೆಯ ಮುಖ್ಯಮಂತ್ರಿ ವಿಜಯನಗರ ಪ್ರವಾಸ ರದ್ದು
ಸಂಜೆವಾಣಿ ವಾರ್ತೆ
ಹೊಸಪೇಟೆ: ನಾಳೆ ಆಗಷ್ಟ 6ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೈಗೊಳಬೇಕಾಗಿದ್ದ ವಿಜಯನಗರ ಜಿಲ್ಲಾ ಪ್ರವಾಸ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ತುಂಗಭದ್ರೆಗೆ ಭಾಗಿಣ ಸಮರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದು ದೀಢೀರ್ ಅನಿವಾರ್ಯ ಕಾರಣದಿಂದ  ಮುಂದೂಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.