ಯುವ ನಿಧಿ ಯೋಜನೆ ನೋಂದಣಿ ಗುರಿ ಸಾಧಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಆ.4 : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು