ಒಳ ಮೀಸಲಾತಿ ಹೋರಾಟಕ್ಕೆ ಜಯ
ಕಲಬುರಗಿ: ಆ.3:ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಹಾಗೂ ಕಳೆದ 30 ವರ್ಷಗಳ ನಿರಂತರ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಗ್ರಾಮೀಣ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಶರಣಕುಮಾರ ಹಾಗರಗುಂಡಗಿ ಹೇಳಿದ್ದಾರೆ.