ಟಂಟಂ- ಬೈಕ್ ಮುಖಾಮುಖಿ ಡಿಕ್ಕಿ: ಓರ್ವನಿಗೆ ಗಾಯ
ವಿಜಯಪುರ, ಆ.1 :ನಗರದ ಜಮಖಂಡಿ ರಸ್ತೆಯಲ್ಲಿ ಟಂಟಂ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಬೈಕ್ ಸವಾರನನ್ನು ಜಿಲ್ಲಾಸ್ಪತ್ರೆಗೆ ದಾಖಲು
ಮಾಡಲಾಗಿದೆ.
ಅಪಘಾತದಲ್ಲಿ ಬೈಕ್, ಟಂಟA ಸಂಪೂರ್ಣವಾಗಿ ಜಖಂಗೊAಡಿದೆ.
ವಿಜಯಪುರ ಸಂಚಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.