ಮುದ್ರಣ ಮಾಧ್ಯಮದ ಮೇಲೆ ಜನರಿಗೆ ಅಪಾರ ವಿಶ್ವಾಸ :ಸಚಿವ ಶರಣಬಸಪ್ಪ ದರ್ಶನಾಪುರ
ಯಾದಗಿರಿ : ಜು.31: ಮುದ್ರಣ ಮಾಧ್ಯಮದ ಮೇಲೆ ಜನರ ಮೇಲೆ ಅಪಾರವಾದ ವಿಶ್ವಾಸವಿದೆ. ಹೀಗಾಗಿಯೇ ಸಾಮಾಜಿಕ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.