ಭೀಮಾ ನದಿ ಹರಿವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದ ಡಿಸಿ
ಅಫಜಲಪುರ: ಜು.30:ಪಟ್ಟಣದಲ್ಲಿ ಸೋಮವಾರ ಜನಸ್ಪಂದನ ಕಾರ್ಯಕ್ರಮ ಮುಕ್ತಾಯದ ನಂತರ ಸಾಯಂಕಾಲ ಸೊನ್ನ ಭೀಮಾ ಆಣೆಕಟ್ಟಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ತುಂಬಿ ಪ್ರಶಾಂತವಾಗಿ ಹರಿಯುತ್ತಿರುವ ಭೀಮಾ ನದಿಯ ಹರಿವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಂತಸ ಪಟ್ಟರು.