ಪೌರಾಡಳಿತ ಮತ್ತು ಹಜ್ ಸಚಿವರ ಪ್ರವಾಸ
ಕಲಬುರಗಿ:ಜು.27:ರಾಜ್ಯದ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಬೆಂಗಳೂರಿನಿAದ ವಿಮಾನದ ಮೂಲಕ ಜುಲೈ 28 ರಂದು ಭಾನುವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಿಗ್ಗೆ 9.30 ರಿಂದ ಬೆಳಿಗ್ಗೆ 10.30 ಗಂಟೆಯವರೆಗೆ ಸಚಿವರ ಕಾರ್ಯಕ್ರಮ ಕಾಯ್ದಿರಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.