ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರ ಪ್ರವಾಸ
ಕಲಬುರಗಿ:ಜು.26:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ ಧರ್ಮಸಿಂಗ್ ಅವರು ಜುಲೈ 27 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್‌ರವರ 7ನೇ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.