ಭವಿಷ್ಯ ಭಾರತದ ಯುವಕರ ಬಜೆಟ್: ಮರತೂರಕರ್
ಕಲಬುರಗಿ:ಜು.೨೪: ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್ ಇದಾಗಿದೆ. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಹೇಳಿದರು.