ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ :ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜು. 22 : ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿ ಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.