ಖನಿಜ ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ, ಇಲ್ದಿದ್ರೆ ಲೈಸೆನ್ಸ್ ರದ್ದು : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜು.22: ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಣೆ ನಡೆದಿರುವ ಮೇ ತಿಂಗಳಿAದ ಜುಲೈ 20ನೇ ವರೆಗೆ 44 ವಾಹನಗಳಿಗೆ ದಂಡ ವಿಧಿಸಿ 20 ಎಫ್.ಐ.ಆರ್ ದಾಖಲಿಸಿ ಒಟ್ಟು 20 ಲಕ್ಷದ 2 ಸಾವಿರ ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದರು.