ಹಡಪದ ಅಪ್ಪಣ್ಣನವರ ವಚನಗಳು ಮನುಕುಲಕ್ಕೆ ಆದರ್ಶ :ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ
ಯಾದಗಿರಿ : ಜು.22 : ಹಡಪದ ಅಪ್ಪಣ್ಣನವರು ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ತಾರತಮ್ಯ, ಮೌಢ್ಯಗಳನ್ನು ತೊಡೆಯಲು ತಮ್ಮ ಜೀವನವೇ ಮುಡಿಪಾಗಿಟ್ಟಿದ್ದಾರೆ. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ದಾರಕ್ಕೆ ಆದರ್ಶವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಭಿಪ್ರಾಯಪಟ್ಟರು.
ಅವರು ಮಾತನಾಡಿದರು.