ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸೂಚನೆ
ಬಾಗಲಕೋಟೆ,ಜು17 : ಜಿಲ್ಲೆಯಲ್ಲಿ ಪ್ರವಾಹ ಉಂಟಾದಲ್ಲಿ ನಿರ್ವಹಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.