ಶ್ರೀ ಸಾಯಿ ಸಚ್ಚರಿತ್ರೆ
ಮುನವಳ್ಳಿ,ಜು16: ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ದಿ.21 ರವರೆಗೆ ಗುರುಪೂರ್ಣಿಮೆ ಅಂಗವಾಗಿ ಸಾಯಿಸಚ್ಚರಿತ್ರೆಯ ಪಾರಾಯಣ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಜರಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳಲು ಪ್ರಕಟಣೆಯಲ್ಲಿ ಸಾಯಿ ಸಮಿತಿ ಅಧ್ಯಕ್ಷರು ತಿಳಿಸಿರುವರು.