ಬಳ್ಳೂರಗಿಯಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ
ಕಲಬುರಗಿ:ಜು.09:ಅಫಜಲಪುರ ತಾಲೂಕು ಪಂಚಾಯತ ಹಾಗೂ ಸಾಮಾಜಿಕ ಅರಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಫಜಲಪುರ ತಾಲೂಕಿನ ಬಳ್ಳೂರಗಿಯಲ್ಲಿ ಗಿಡ ನಡೆಯುವ ಮೂಲಕ ವನ ಮಹೋತ್ಸವ ಕಾರ್ಯಕ್ರಮಕ್ಕೆ ಅಫಜಲಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕವಲಗಿ ಅವರು ಮಂಗಳವಾರ ಚಾಲನೆ ನೀಡಿದರು.