ಕಾಂಗ್ರೇಸ್ ವತಿಯಿಂದ ಮೌನ ಪ್ರತಿಭಟನೆ
ಬೀದರ :ಸೆ.27:ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ ವೃತ್ತದ ಎದುರುಗಡೆ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ವಿರುದ್ಧ ಮೂಡಾ ಪ್ರಕರಣದಲ್ಲಿ ನಡೆಯುತ್ತಿರುವ ಬಿಜೆಪಿ ಹಾಗೂ ಜೆಡಿಎಸ್‍ನ ಒಳಸಂಚನ್ನು ಖಂಡಿಸಿ ಮೌನ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಅಮೃತರಾವ ಚಿಮಕೋಡ, ನಗರ ಸಭೆ ಅಧ್ಯಕ್ಷ ಮೊಹ್ಮದ ಗೌಸ್, ನಗೆಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಧನರಾಜ ಹಂಗರಗಿ, ಅನೀಲಕುಮಾರ ಬೆಲ್ದಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಶೆಂಕರ ದೊಡ್ಡಿ, ರಮೇಶ ಡಾಕುಳಗಿ, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಪರವೇಜ ಕಮಲ, ಬೀದರ ತಾಲೂಕಾ ಕಾಂಗ್ರೇಸ್ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ, ಕಾಂಗ್ರೇಸ ಮುಖಂಡರಾದ ಕರೀಮ ಸಾಬ, ಎಂ.ಎ ಸಮಿ, ಮೊಹ್ಮದ ರಿಯಾಜ, ರವೀಂದ್ರ, ರಾಕೇಶ, ಇರ್ಶಾದ ಪೈಲವಾನ್, ಅಮರ ಸಾಗರ, ನರಸಪ್ಪಾ ಯಾಕತಪೂರ, ತುಕಾರಾಮ, ಪೂಜಾ ಜಾರ್ಜ, ಸಂಗೀತಾ ಕಾರಬರಿ, ತೆಜಮ್ಮಾ, ಲಕ್ಷಿ?? ಸೇರಿದಂತೆ ಅನೇಕರು ಉಪಸ್ಥಿತರಿದ್ದರು.