ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲರಿಂದಪ್ರಮಾಣ ಪತ್ರ ವಿತರಣೆ
ಕಲಬುರಗಿ: ಜು.8: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ನಡೆಸುತ್ತಿರುವ 6 ತಿಂಗಳ ಕಂಪ್ಯೂಟರ್ ತರಬೇತಿಯನ್ನು ಪಡೆದುಕೊಂಡು ಮೌಲ್ಯ ಮಂಡಳಿಯವರು ನಡೆಸುತ್ತಿರುವ ಪರೀಕ್ಷ ಬರೆದು ಪಾಸ್ ಆದ ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಫ್ರಬು ಪಾಟೀಲ ಅವರಿಂದ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು
ಟ್ರಷ್ಟ ಅಧ್ಯಕ್ಷ ಮಲ್ಲಿಕಾರ್ಜುನ ಗರೂರ್, ಶ್ರೇಯಾ ಎಮ್ ಗರೂರ, ಶಿಕ್ಷಕಿ ಪ್ರಗತಿ ಮಿತ್ರಾ ಹಾಗೂ ಪ್ರಮಾಣ ಪತ್ರ ಪಡೆದ ವಿದ್ಯಾರ್ಥಿಗಳು ಭಾಗವಹಿಸಿದರು