ನಾಡೋಜ ಗೋರುಚ ಅವರಿಗೆ ಪ್ರಶಸ್ತಿ ಪ್ರದಾನ
ಬೀದರ್:ಜು.7: ಬಸವಕಲ್ಯಾಣ ತಾಲೂಕಿನ ಹಾರಕೂಡ ಶ್ರೀಮಠದಲ್ಲಿ ನಾಡೋಜ ಗೊ.ರು. ಚನ್ನಬಸಪ್ಪನವರಿಗೆ ಪೀಠಾಧಿಪತಿಗಳಾದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರು 1 ಲಕ್ಷ ರೂಪಾಯಿ ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.
ಭಾಲ್ಕಿ ಶ್ರೀಮಠದ ಗುರುಬಸವ ಪಟ್ಟದೇವರು, ಮುಖಂಡರಾದ ಮೇಘರಾಜ ನಾಗರಾಳೆ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಬಿ.ಕೆ ಹಿರೇಮಠ, ಮಲ್ಲಿನಾಥ ಹಿರೇಮಠ ಹಾರಕೂಡ, ವಿಜಯಕುಮಾರ ಸಂಗೋಳಗೆ, ಸೂರ್ಯಕಾಂತ ಸಂಗೋಳಗಿ, ನವಲಿಂಗ ಪಾಟೀಲ, ಅಪ್ಪಣ್ಣ ಜನವಾಡ ಮುಂತಾದವರು ಉಪಸ್ಥಿತರಿದ್ದರು.