ನಾಮನಿರ್ದೇಶನ
ಧಾರವಾಡ,ಜು.3: ಗದಗ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲಾ ವ್ಯಾಪ್ತಿಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಶಿವಲೀಲಾ ಕುಲಕರ್ಣಿ ಅವರನ್ನು ನಿರ್ದೇಶಕರನ್ನಾಗಿ ಸರಕಾರ ನಾಮನಿರ್ದೇಶನಗೊಳಿಸಿದೆ.