ಮೂಸಂಬಿ ಹಣ್ಣಿನ ಚಮತ್ಕಾರ
ಪ್ರತಿನಿತ್ಯ ಕೆಲ ಹಣ್ಣು-ಹಂಪಲುಗಳನ್ನು ಸೇವಿಸುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಇಂತಹ ಹಣ್ಣುಗಳಲ್ಲಿ ಮೂಸಂಬಿ ಕೂಡ ಒಂದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಹೇರಳವಾಗಿ ಕಂಡುಬರುತ್ತವೆ. ಹಾಗೆಯೇ ಫೈಬರ್ ಅಂಶ ಕೂಡ ಇದರಲ್ಲಿದೆ. ಈ ಹಣ್ಣಿನ ರಸವನ್ನು ಕುಡಿಯುವುದರಿಂದ ಅಥವಾ ಈ ಹಣ್ಣನ್ನು ತಿನ್ನುವುದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
ಒಸಡುಗಳಲ್ಲಿ ರಕ್ತಸ್ರಾವವಾಗುತ್ತವೆ. ಈ ರೋಗವು ವಿಟಮಿನ್ ಸಿ ಕೊರತೆಯಿಂದ ಉಂಟಾಗುತ್ತದೆ. ಮೂಸಂಬು ರಸದಲ್ಲಿ ಬಹಳಷ್ಟು ವಿಟಮಿನ್ ಸಿ ಇದ್ದು, ಇದು ಈ ಕಾಯಿಲೆಯನ್ನು ಹೋಗಲಾಡಿಸಲು ಸಹಕಾರಿಯಾಗಿದೆ.