ಟೊಮ್ಯಾಟೊ ರೈಸ್ ಬಾತ್
ಬೇಕಾಗುವ ಸಾಮಗ್ರಿಗಳು
ಮಾಡುವ ವಿಧಾನ
ಬಾಣಲಿಗೆ ಎಣ್ಣೆ ಹಾಕಿ, ಕಾದ ಮೇಲೆ ಸಾಸಿವೆ, ಕಡಲೇಬೇಳೆ, ಉದ್ದಿನಬೇಳೆ, ಈರುಳ್ಳಿ, ಶುಂಠಿ-ಬೆಳುಳ್ಳಿ, ಹಸಿರು ಮೆಣಸಿನಕಾಯಿ ಹಾಗೂ ಸಣ್ಣಗೆ ಕತ್ತರಿಸಿದ ಟೊಮ್ಯಾಟೊವನ್ನು ಹಾಕಿ ಫ್ರೈ ಮಾಡಿ. ನಂತರ ಅರಿಶಿನ ಪುಡಿ ಸೇರಿಸಿ, ಚೆನ್ನಾಗಿ ಕಲಸಿ, ಮಾಡಿಟ್ಟುಕೊಂಡಿರುವ ಅನ್ನ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕಲಸಿದರೆ ರುಚಿಯಾದ ಟೊಮ್ಯಾಟೊ ರೈಸ್ ಬಾತ್ ರೆಡಿ.