ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಆಪ್ತರ ಜೊತೆ ಆಗಮಿಸಿದ್ದಾರೆ.ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು? ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ (Nava Chandika Homa) ನಡೆಯಲಿದೆ. ಮುಂಜಾನೆ ಯಾಗಶಾಲೆಯಲ್ಲಿ ಚಂಡಿಕಾಹೋಮ ನಡೆಯಲಿದ್ದು ದರ್ಶನ್ ಬಂಧಮುಕ್ತಿಗಾಗಿ ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಲಿದ್ದಾರೆ.Sign in to your account
Username or Email Address


Password

 Remember Me


