ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಇದನ್ನೂ ಓದಿ: ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆಬೆಂಗಳೂರಿನಲ್ಲಿ (Bengaluru) ಇನ್ನೂ 4 ದಿನ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್‌ಡಿಕೆ


 Advertisement 







 Advertisement 




Sign in to your account
Username or Email Address


Password

 Remember Me


